ದೇಶ'ವಿರೋಧ ಪಕ್ಷಗಳು ತಪ್ಪು ಮಾಡಿವೆ: ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ': ಮಹಿಳಾ ಮೀಸಲಾತಿ ಮಸೂದೆ ಸೋಲಿನ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ!
ಸಂವಿಧಾನ (131 ನೇ ತಿದ್ದುಪಡಿ) ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಸ್ಥಾನಗಳನ್ನು ಮೀಸಲಿಡುವ ಗುರಿಯನ್ನು ಹೊಂದಿತ್ತು. ಆದರೆ ಲೋಕಸಭೆಯಲ್ಲಿ ಅಂಗೀಕರಿಸಲು ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ ವಿಫಲವಾಯಿತು.