ತಪ್ಪೊಪ್ಪಿಗೆ

ಗುರುಗ್ರಾಮ ಟೆನಿಸ್ ಆಟಗಾರ್ತಿ ಕೊಲೆ: ಮಗಳ ಹಣದಲ್ಲಿ ಬದುಕಿದ್ದಕ್ಕೆ ನಿಂದನೆ; ರಾಧಿಕಾ ತಂದೆ ತಪ್ಪೊಪ್ಪಿಗೆ
ರಾಧಿಕಾ ನಡೆಸುತ್ತಿದ್ದ ಟೆನಿಸ್ ಅಕಾಡೆಮಿ ಸಂಬಂಧ ತಂದೆ ಮತ್ತು ಮಗಳ ನಡುವೆ ಜಗಳಕ್ಕೆ ಕಾರಣವಾಗಿತ್ತು.

ರೇಣುಕಾಸ್ವಾಮಿ ಮರ್ಡರ್ ಕೇಸ್: ತನ್ನ ಹೆಸರು ಬರದಂತೆ ನೋಡಿಕೊಳ್ಳಲು 30 ಲಕ್ಷ ರೂ. ನೀಡಿಕೆ, ನಟ ದರ್ಶನ್ ತಪ್ಪೊಪ್ಪಿಗೆ!
ಚಿತ್ರದುರ್ಗದ ಮೆಡಿಕಲ್ ಸ್ಟೋರ್ ಉದ್ಯೋಗಿ 33 ವರ್ಷದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ A-2 ಆಗಿರುವ ನಟ ದರ್ಶನ್ ತೂಗುದೀಪ್ ಒಪ್ಪಿಕೊಂಡಿರುವುದಾಗಿ ನ್ಯಾಯಾಲಯಕ್ಕೆ ಸಲ್ಲಿಸಲಿರುವ ರಿಮಾಂಡ್ ಕಾಪಿಯಲ್ಲಿ ಪೊಲೀಸರು ತಿಳಿಸಿದ್ದಾರೆ.

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಡಿಯೋದಲ್ಲಿರುವುದು ನಾನೇ, ಅದು ಸಹಮತದ ಲೈಂಗಿಕ ಸಂಪರ್ಕ- ರಮೇಶ್ ಜಾರಕಿಹೊಳಿ
ಬೆಳಗಾವಿ ಸಾಹುಕಾರ್ ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಆರಂಭದಿಂದಲೂ ವಿಡಿಯೋದಲ್ಲಿರುವುದು ನಾನಲ್ಲ ಎಂದುಕೊಂಡೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ಉಲ್ಟಾ ಹೊಡೆದಿದ್ದು, ವಿಡಿಯೋದಲ್ಲಿರುವುದು ನಾನೇ. ಅದು ಸಹಮತದ ಲೈಂಗಿಕ ಸಂಪರ್ಕ ಎಂದಿದ್ದಾರೆ.

ಉಕ್ರೇನ್ ವಿಮಾನವನ್ನು ನಾವೇ ಉರುಳಿಸಿದ್ದು, ಆದರೆ ಉದ್ದೇಶಪೂರ್ವಕವಲ್ಲ- ಇರಾನ್ ತಪ್ಪೊಪ್ಪಿಗೆ
ವಿಶ್ವದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಉಕ್ರೇನ್ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಇರಾನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ತಪ್ಪು ಗ್ರಹಿಕೆಯಿಂದಾಗಿ ವಿಮಾನ ಹೊಡೆದುರುಳಿಸಲಾಗಿತ್ತು ಎಂದು ಶನಿವಾರ ಹೇಳಿದೆ.

ಮಹಿಳೆ ಮೇಲೆ ಹಲ್ಲೆ ನಡೆಸಿದ್ದು ನಾನೇ, ಶಿಕ್ಷೆ ಕೊಡಿ: ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡ ಎಟಿಎಂ ರಾಕ್ಷಸ
5 ವರ್ಷಗಳ ಹಿಂದೆ ನಗರದ ಕಾರ್ಪೊರೇಷನ್ ವೃತ್ತದ ಎಟಿಎಂ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿ ಮಧುಕರ್ ರೆಡ್ಡಿ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದು...

ಚಿನ್ನಸ್ವಾಮಿ ಸ್ಟೇಡಿಯಂ ಸ್ಫೋಟ ಪ್ರಕರಣ: ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ 3 ಆರೋಪಿಗಳು
ಐಪಿಎಲ್ ಪಂದ್ಯಾವಳಿ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಕಾಂಪೌಡ್ ನಲ್ಲಿ ನಡೆದಿದ್ದ ಬಾಂಬ್ ಸ್ಫೋಟ...

ಗೌರಿ ಲಂಕೇಶ್ ಶೂಟ್ ಮಾಡಿದ್ದು ನಾನೇ: ತಪ್ಪೊಪ್ಪಿಕೊಂಡ ಪರಶುರಾಮ್ ವಾಗ್ಮೋರೆ
ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಶೂಟ್ ಮಾಡಿದ್ದು ನಾನೇ ಎಂದು ಬಂಧಿತ...

ಗೌರಿ ಲಂಕೇಶ್ ಹತ್ಯೆಯಲ್ಲಿ ಪ್ರವೀಣ್, ಮತ್ತಿತರರ ಮಹತ್ವದ ಪಾತ್ರವಿದೆ: ನವೀನ್ ಕುಮಾರ್ ತಪ್ಪೊಪ್ಪಿಗೆ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲಿ ಪ್ರವೀಣ್ ಆಲಿಯಾಸ್ ಸುಚಿತ್ ಕುಮಾರ್ ಮತ್ತಿತರರ ಮಹತ್ವದ ಪಾತ್ರವಿದೆ ಎಂದು ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕೆ. ಟಿ. ನವೀನ್ ಕುಮಾರ್ ಹೇಳಿದ್ದಾನೆ.

ಪಂಚಕುಲ ಹಿಂಸಾಚಾರದ ಮಾಸ್ಟರ್ ಮೈಂಡ್ ನಾನೇ: ಹನಿಪ್ರೀತ್ ತಪ್ಪೊಪ್ಪಿಗೆ
ಆಗಸ್ಟ್ 25 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ ಬಳಿಕ ನಡೆದ ...

