ರಾಜ್ಯ'ಹಿಜಾಬ್ ಧರಿಸಿಕೊಂಡು ಸಾಧಿಸಲು ಬಯಸಿದ್ದೆ': ದ್ವಿತೀಯ ಪಿಯುಸಿ ಕಲಾ ವಿಭಾಗದ ಟಾಪರ್ ತಬಸ್ಸುಮ್
ತಬಸ್ಸುಮ್ ಶೇಕ್, ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 600ಕ್ಕೆ 593 ಅಂಕ ಗಳಿಸಿ ರಾಜ್ಯಕ್ಕೆ ಅಗ್ರಸ್ಥಾನ ಪಡೆದಿರುವ ವಿದ್ಯಾರ್ಥಿನಿ, ತನ್ನ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟದಲ್ಲಿ ಹಿಜಾಬ್ ವಿರುದ್ಧ ಹೋರಾಟ ನಡೆಸಿ ಈ ಯಶಸ್ಸು ಸಿಕ್ಕಿತು ಎಂದು ಸ್ಮರಿಸಿಕೊಳ್ಳುತ್ತಿದ್ದಾಳೆ.