ದೇಶ'ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುತ್ತೇನೆ': ಬಿಜೆಪಿ ಮುಖಂಡ
ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುವುದಾಗಿ ಹೊಸದಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾ ಹೇಳಿದ್ದಾರೆ.