ರಾಜ್ಯವೈರಸ್ ಹರಡುವುದು ಭಯೋತ್ಪಾದನೆಯಂತೆ, ಅವರು ದೇಶದ್ರೊಹಿಗಳು: ಚಿಕಿತ್ಸೆಗೆ ಬಾರದ ತಬ್ಲಿಘಿಗಳಿಗೆ ಗುಂಡಿಟ್ಟರೂ ತಪ್ಪಿಲ್ಲ
ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದರ ಬಗ್ಗೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮಾತನಾಡಿದ್ದಾರೆ. ಚಿಕಿತ್ಸೆ ಪಡೆಯದ ತಬ್ಲಿಘಿಗಳ ಮೇಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗಿಯಾಗಿ ಬಂದು ಚಿಕಿತ್ಸೆ ಪಡೆಯದ ಬಾರದವರನ್ನು ದೇಶದ್ರೋಹಿಗಳು ಎಂದಿದ್ದಾರೆ.