ದೇಶತಬ್ಲಿಘಿ ಸಭೆಗೆ ಹೋಗಿಬಂದವರ ಮಾಹಿತಿ ನೀಡಿದವರಿಗೆ 11 ಸಾವಿರ ರೂ. ಬಹುಮಾನ: ಬಿಜೆಪಿ ಸಂಸದ
ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡಲು ಕಾರಣವಾದ ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ ಹೋಗಿಬಂದವರ ಬಗ್ಗೆ ಮಾಹಿತಿ ನೀಡುವವರಿಗೆ 11 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಅವರು ಘೋಷಿಸಿದ್ದಾರೆ.