ರಾಜ್ಯರಾಜ್ಯದಲ್ಲಿ ಒಂದೇ ದಿನ 36 ಜನರಲ್ಲಿ ವೈರಸ್ ಪತ್ತೆ: ಫಾರ್ಮಾ ಕಂಪನಿ ಮತ್ತು ಜಮಾತ್ ಪಾಲು ಹೆಚ್ಚು!
ದಿನೇ ದಿನೇ ತನ್ನ ಪ್ರಭಾವವನ್ನು ಹೆಚ್ಚಿಸುತ್ತಿರುವ ಕೊರೋನಾ ವೈರಸ್ ಗುರುವಾರ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟಿಸಿದೆ. ಒಂದೇ ದಿನ ದಾಖಲೆಯ 36 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 315ಕ್ಕೇರಿದೆ.