ತಮಕೂರು

ಬೆಂಗಳೂರಿನಿಂದ ತುಮಕೂರು ಜಿಲ್ಲೆಗೆ, ನಗರಕ್ಕೆ ಆಗಮಿಸುವವರನ್ನು ಮನೆಗೆ ಸೇರಿಸಿಕೊಳ್ಳಬೇಡಿ: ಸಚಿವ ಮಾಧುಸ್ವಾಮಿ
ಬೆಂಗಳೂರಿನಿಂದ ಜಿಲ್ಲೆಗೆ ಅಥವಾ ನಗರಕ್ಕೆ ಬರುವವರನ್ನು ಊರಿಗೆ ಸೇರಿಸಿ ಕೊಳ್ಳಬೇಡಿ.ಅಲ್ಲಿಂದ ಬಂದವರ ಬಗ್ಗೆ ಜಿಲ್ಲಾಡಳಿತಕ್ಕೆ,ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ಪ್ರತ್ಯೇಕ ಧರ್ಮ ವಿವಾದ: ಸಿದ್ದಗಂಗಾ ಶ್ರೀಗಳ ತೀರ್ಮಾನವೇ ಅಂತಿಮ: ಶ್ಯಾಮನೂರು ಶಿವಶಂಕರಪ್ಪ
ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದಗಂಗಾ ಶ್ರೀಗಳ ತೀರ್ಮಾನವೇ ಅಂತಿಮ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

