ರಾಜಕೀಯಕರ್ನಾಟಕದ ಗೆಲುವು ತಮಿಳುನಾಡು, ತೆಲಂಗಾಣ ಬಿಜೆಪಿಗೆ ಹೊಸ ಆರಂಭ; ಸಿದ್ದರಾಮಯ್ಯ- ಡಿಕೆಶಿ ನೋಟು ಮುದ್ರಿಸುತ್ತಾರೆಯೇ: ಅಣ್ಣಾಮಲೈ
ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ ಗೆಲುವು ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಪಕ್ಷದ ಗೆಲುವಿಗೆ ನಾಂದಿ ಹಾಡಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಹೇಳಿದ್ದಾರೆ.