ಸಿನಿಮಾ ಸುದ್ದಿಡಬ್ಬಿಂಗ್ ಮಾಡುವಾಗ ಅಸ್ವಸ್ಥ: ತಮಿಳಿನ ಜನಪ್ರಿಯ ಹಾಸ್ಯನಟ ಆರ್. ಮಯಿಲ್ ಸಾಮಿ ನಿಧನ
ತಮಿಳು ಹಾಸ್ಯನಟ ಚಿತ್ರವೊಂದಕ್ಕೆ ಡಬ್ಬಿಂಗ್ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಈ ವೇಳೆ ಅವರ ಕುಟುಂಬ ಸದಸ್ಯರು ಮತ್ತು ಸಹೋದ್ಯೋಗಿಗಳು ಅವರನ್ನು ಚೆನ್ನೈನ ಪೊರೂರು ಶ್ರೀ ರಾಮಚಂದ್ರ ವೈದ್ಯಕೀಯ ಕಾಲೇಜಿಗೆ ಕರೆದೊಯ್ದಿದ್ದಾರೆ. ಆದರೆ, ಅವರು ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.