ತಮಿಳು ಚಿತ್ರರಂಗ

ತಮಿಳು ಚಿತ್ರರಂಗಕ್ಕೆ ಆಘಾತ: ಖ್ಯಾತ ನಿರ್ದೇಶಕ-ನಟ ಕೆ. ಭಾಗ್ಯರಾಜ್ ನಿಧನ
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದ ಭಾಗ್ಯರಾಜ್, ಕೆಲವೇ ದಿನಗಳ ಹಿಂದೆ ನಟಿ-ರಾಜಕಾರಣಿ ಖುಷ್ಬು ಸುಂದರ್ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.

ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ: ದೂರಗಳ ಪರಿಶೀಲನೆಗೆ ನಟಿ ರೋಹಿಣಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ
ಚಿತ್ರೋದ್ಯಮದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರು ಮುಂದೆ ಬಂದು ತಮ್ಮ ದೂರುಗಳನ್ನು ಸಮಿತಿಗೆ ಸಲ್ಲಿಸಲು ರೋಹಿಣಿ ಪ್ರೋತ್ಸಾಹ ನೀಡುತ್ತಿದ್ದಾರೆ.

ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಪ್ರವೇಶ: 'ತಮಿಳಗ ವೆಟ್ರಿ ಕಳಗಂ' ಪಕ್ಷ ಘೋಷಣೆ
ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದು ಅವರ ನೂತನ ಪಕ್ಷಕ್ಕೆ 'ತಮಿಳಗ ವೆಟ್ರಿ ಕಳಗಂ' ಎಂದು ಹೆಸರನ್ನು ಘೋಷಿಸಿದ್ದಾರೆ.

ತಮಿಳು ಚಿತ್ರರಂಗ ಪಾದಾರ್ಪಣೆಗೆ ಭರತ್ ಬೋಪಣ್ಣ ಸಜ್ಜು
ಗಿರಿಜಾ ಕಲ್ಯಾಣ, ರಾಧಾ ಕಲ್ಯಾಣ, ಮತ್ತು ಬ್ರಹ್ಮಗಂಟು ನಂತಹ ಟಿವಿ ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನಗೆದ್ದು, ಡೆಮೊ ಪೀಸ್ ಮೂಲಕ ಸ್ಯಾಂಡಲ್ ವುಡ್'ಗೆ ಎಂಟ್ರಿ ಕೊಟ್ಟಿದ್ದ ನಟ ಭರತ್ ಬೋಪಣ್ಣ ಅವರು ಇದೀಗ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

