ತಮಿಳು ನಾಡಗೀತೆ

ತಮಿಳು ನಾಡಗೀತೆಯಲ್ಲಿ ದ್ರಾವಿಡ ಶಬ್ದ ಕೈಬಿಟ್ಟಿದ್ದಕ್ಕೆ ಆಕ್ಷೇಪ: ಗವರ್ನರ್ ವಾಪಸ್ ಕರೆಸಿಕೊಳ್ಳುವುದಕ್ಕೆ ಸಿಎಂ ಆಗ್ರಹ
ಭಾರತವನ್ನು ಆಚರಿಸುವ ನೆಪದಲ್ಲಿ ರಾಜ್ಯಪಾಲರು ದೇಶದ ಏಕತೆ ಮತ್ತು ಈ ನೆಲದಲ್ಲಿ ವಾಸಿಸುವ ವಿವಿಧ ಜನಾಂಗದ ಜನರನ್ನು ಅವಮಾನಿಸುತ್ತಿದ್ದಾರೆ ಎಂದು ಸ್ಟಾಲಿನ್ ಎಕ್ಸ್‌ನಲ್ಲಿ ಬರೆದಿದ್ದಾರೆ.

ತಮಿಳು ರಾಜ್ಯ ಗೀತೆಗೆ ಕರ್ನಾಟಕದಲ್ಲಿ ಅಗೌರವಛ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಕ್ಷಮೆಯಾಚನೆಗೆ ಡಿಎಂಕೆ ಸಂಸದೆ ಕನಿಮೋಳಿ ಆಗ್ರಹ
ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ರಾಜ್ಯ ಗೀತೆ 'ತಮಿಳು ಥಾಯ್ ವಜ್ತು'ಗೆ 'ಅಗೌರವ' ತೋರಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಮುಖ್ಯಸ್ಥ ಕೆ ಅಣ್ಣಾಮಲೈ ಕ್ಷಮೆಯಾಚಿಸಬೇಕು ಎಂದು ಡಿಎಂಕೆ ಸಂಸದೆ ಕನಿಮೋಳಿ ಒತ್ತಾಯಿಸಿದ್ದಾರೆ.

ಶಿವಮೊಗ್ಗ: ತಮಿಳು ನಾಡಗೀತೆಗೆ ಕೆಎಸ್ ಈಶ್ವರಪ್ಪ ಗರಂ; ತಮಿಳು ಭಾಷಿಗರ ಸಮಾವೇಶದಲ್ಲಿ ಕನ್ನಡ ನಾಡಗೀತೆ ಪ್ರಸಾರ
ಶಿವಮೊಗ್ಗದ ಎನ್ ಇಎಸ್ ನಲ್ಲಿ ತಮಿಳು ಭಾಷಿಗರ ಸಮಾವೇಶದಲ್ಲಿ ತಮಿಳು ನಾಡಗೀತೆ ಹಾಕಿದ್ದಕ್ಕೆ ಗರಂ ಆದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕನ್ನಡ ನಾಡಗೀತೆ ಹಾಕಿ ಎಂದು ಆಜ್ಞೆ ಹೊರಡಿಸಿ ಪ್ರಸಾರ ಮಾಡಿಸಿದ ಪ್ರಸಂಗ ನಡೆದಿದೆ.

