ರಾಜ್ಯತನಿಖೆಯಾಗದೆ ಬಾಕಿ ಬಿಲ್ ಪಾವತಿ ಇಲ್ಲ; ಡಿಸೆಂಬರ್-ಜನವರಿಯಲ್ಲಿ 'ಯುವನಿಧಿ' ಜಾರಿ: ಸಿದ್ದರಾಮಯ್ಯ
ಪ್ರಸಕ್ತ ವರ್ಷ ಪದವಿ, ಡಿಪ್ಲೊಮಾ ಮುಗಿಸಿದ ಇನ್ನು ಆರು ತಿಂಗಳೊಳಗೆ ಕೆಲಸ ಸಿಗದಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರದಿಂದ ಸಹಾಯ ಧನ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.