ದೇಶನೀಟ್ ನಲ್ಲಿ ತಮಿಳು ಮಾಧ್ಯಮ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್; ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಎಸ್ಇ ಅರ್ಜಿ
ನೀಟ್ ಪರೀಕ್ಷೆಯಲ್ಲಿ ತಮಿಳು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಸಿಬಿಎಸ್ ಇ ಗುರುವಾರ ಹೇಳಿದೆ.