ತಮಿಳು ಸಿನೆಮಾ

ರಜನಿಕಾಂತ್ ನಟನೆಯ 'ಜೈಲರ್ 2' ಚಿತ್ರದಲ್ಲಿ ನಟಿ ಮೇಘನಾ ರಾಜ್ ಸರ್ಜಾ; ತಮಿಳು ಚಿತ್ರರಂಗಕ್ಕೆ ರೀಎಂಟ್ರಿ
ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿರುವ ಮೇಘನಾ ಈಗಾಗಲೇ ಸೆಟ್‌ಗಳಿಗೆ ಸೇರಿದ್ದಾರೆ ಮತ್ತು ಕಳೆದ ಕೆಲವು ದಿನಗಳಿಂದ ಚಿತ್ರೀಕರಣದಲ್ಲಿದ್ದಾರೆ.

ತಮಿಳು ಸಿನಿಮಾ ಮೂಲಕ ಕ್ರಿಕೆಟಿಗ ಸುರೇಶ್ ರೈನಾ ನಟನೆಗೆ ಪದಾರ್ಪಣೆ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್‌ರೌಂಡರ್ ಶಿವಂ ದುಬೆ ಅಧಿಕೃತವಾಗಿ ಪ್ರೊಡಕ್ಷನ್ ಹೌಸ್ ಹೆಸರು ಮತ್ತು ಅದರ ಲೋಗೋವನ್ನು ಅನಾವರಣಗೊಳಿಸಿದರು.

ಮುಖ್ಯ ಪಾತ್ರದಲ್ಲಿ ನಯನತಾರಾ; 'ಮೂಕುತಿ ಅಮ್ಮನ್ 2' ಚಿತ್ರದ ಮೂಲಕ ತಮಿಳಿಗೆ ದುನಿಯಾ ವಿಜಯ್ ಪದಾರ್ಪಣೆ!
ಕನಿಷ್ಠ 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವ ಈ ಪ್ಯಾನ್-ಇಂಡಿಯಾ ಚಿತ್ರದಲ್ಲಿ ದುನಿಯಾ ವಿಜಯ್ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಲಿಯೋ ನಿರ್ದೇಶಕ ಲೋಕೇಶ್ ಕನಕರಾಜ್ ಅವರನ್ನು ಮಾನಸಿಕ ತಪಾಸಣೆಗೊಳಪಡಿಸಬೇಕು: ಮಧುರೈ ಹೈಕೋರ್ಟ್‌ಗೆ ಅರ್ಜಿ
ಮಧುರೈನ ಓತಕಡೈನ ರಾಜಾ ಮುರುಗನ್ ಅವರು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದು, ಲೋಕೇಶ್ ಕನಕರಾಜ್ ಅವರ ಎಲ್ಲಾ ಸಿನಿಮಾಗಳಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ಕಾರಣಕ್ಕಾಗಿ ಅವರನ್ನು ಮಾನಸಿಕವಾಗಿ ಪರೀಕ್ಷಿಸಬೇಕು ಎಂದು ಕೋರಿದ್ದಾರೆ.

'ಕಾಕ ಮುತ್ತೈ' ನೋಡಿ ವಿಚಲಿತರಾದ ಕರಣ್ ಜೋಹರ್
ರಾಷ್ಟ್ರೀಯ ಪ್ರಶಸ್ತಿ ವಿಜೇತ ತಮಿಳು ಸಿನೆಮಾ 'ಕಾಕ ಮುತ್ತೈ' ನೋಡಿ ವಿಚಲಿತನಾದೆ ಎಂದು ಬಾಲಿವುಡ್ಡಿನ ಖ್ಯಾತ ನಿರ್ದೇಶಕ-ನಟ ಕರಣ್ ಜೋಹರ್ ತಿಳಿಸಿದ್ದಾರೆ.

