ತಮಿಳಿನ ಸೂಪರ್ಸ್ಟಾರ್ ವಿಕ್ರಮ್ ಅವರು ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟರ್ನಲ್ಲಿ ಇದೇ ಮೊದಲ ಬಾರಿಗೆ ಖಾತೆ ತೆರೆದಿದ್ದಾರೆ. ತಮ್ಮ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವುದೇ ಇದರ ಗುರಿಯಾಗಿದೆ ಎಂದು ತಿಳಿಸಿದ್ದಾರೆ.