ದೇಶಕಾವೇರಿ ವಿವಾದ: ತಮಿಳುನಾಡಿನಲ್ಲೂ ಮುಂದುವರೆದ ರೈತರ ಪ್ರತಿಭಟನೆ!
ತಮಿಳುನಾಡಿನಲ್ಲಿಯೂ ಕಾವೇರಿ ಹೋರಾಟ ತೀವ್ರಗೊಂಡಿದೆ. ತಮ್ಮ ರಾಜ್ಯಕ್ಕೆ ನದಿ ನೀರು ಬಿಡುವಂತೆ ಒತ್ತಾಯಿಸಿ ತಿರುಚ್ಚಿಯ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕವನ್ನು ಒತ್ತಾಯಿಸಿದರು.