ದೇಶ2021ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್
2021ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಮಾಡುತ್ತೇನೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರು ಸೋಮವಾರ ಅನಿರೀಕ್ಷಿತ ಘೋಷಣೆ ಮಾಡಿದ್ದಾರೆ.