ಸಂವಿಧಾನದ 200ನೇ ವಿಧಿಯಡಿಯಲ್ಲಿ, ರಾಜ್ಯಪಾಲರು ಯಾವುದೇ ವಿವೇಚನೆಯನ್ನು ಹೊಂದಿಲ್ಲ ಮತ್ತು ಮಂತ್ರಿ ಮಂಡಲದ ನೆರವು ಮತ್ತು ಸಲಹೆಯ ಮೇರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.