ದೇಶಗ್ರಾಮಾಂತರ ಚುನಾವಣೆಯಲ್ಲಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದ ನಟ ವಿಜಯ್ ಅಭಿಮಾನಿಗಳ ಸಂಘ
ತಮಿಳುನಾಡಿನ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರ ಮಕ್ಕಳ್ ನೀತಿ ಮೈಯಂ ಶೂನ್ಯ ಸ್ಥಾನ ಪಡೆದಿದ್ದರೆ ಇನ್ನು ಯುವ ಸೂಪರ್ ಸ್ಟಾರ್ ದಳಪತಿ ವಿಜಯ್ ರ ಅಭಿಮಾನಿ ಬಳಗವು 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ.