ತಮಿಳುನಾಡು ಚುನಾವಣೆ 2026

ಚುನಾವಣೆಯಲ್ಲಿ ಟಿವಿಕೆ ಭರ್ಜರಿ ಗೆಲುವು: ತಿರುಪತಿ ಪ್ರಸಾದದೊಂದಿಗೆ ವಿಜಯ್ ಮನೆಗೆ ನಟಿ ತ್ರಿಶಾ ಭೇಟಿ! Video
ರಾಜಕೀಯ ಪಕ್ಷ ಸ್ಥಾಪಿಸಿದ 6 ತಿಂಗಳಲ್ಲಿ ಚೊಚ್ಚಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವಿಜಯ್ ಅವರ ಟಿವಿಕೆ ಪಕ್ಷ ಇತಿಹಾಸ ಸೃಷ್ಟಿಸಿ ಸರ್ಕಾರ ರಚಿಸಲು ಸಜ್ಜಾಗಿದೆ

Tamil Nadu Election results 2026: DMK ಗೆ ಕಂಡು ಕೇಳರಿಯದ ಆಘಾತ! CM Stalin ಸೇರಿ 14 ಸಚಿವರಿಗೆ ತೀವ್ರ ಹಿನ್ನಡೆ!
ಇದಷ್ಟೇ ಅಲ್ಲದೇ ಸಿಎಂ ಎಂಕೆ ಸ್ಟ್ಯಾಲಿನ್ ಸೇರಿದಂತೆ 14 ಡಿಎಂಕೆ ಸಚಿವರು ತಾವು ಸ್ಪರ್ಧಿಸಿದ್ದ ಕ್ಷೇತ್ರಗಳಲ್ಲಿ ತೀವ್ರ ಹಿನ್ನಡೆ ಎದುರಿಸಿದ್ದಾರೆ.

ತಮಿಳುನಾಡು ಚುನಾವಣೆ: ನನ್ನ ಮತ ಕಳುವಾಗಿದೆ; ನಟಿ ಅಕ್ಷಯಾಗೆ ಕಹಿ ಅನುಭವ, Video!
ತಮಿಳು ನಟಿ ಅಕ್ಷಯಾ ಹರಿಹರನ್ ತಮ್ಮ ಮತದಾನದ ಹಕ್ಕಿಗೆ ಆಗಿರುವ ಅನ್ಯಾಯದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯದ ನಂತರ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ; ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!
ಇಂದು ನಡೆದ ವಿಧಾನಸಭಾ ಚುನಾವಣೆಯ ಮತದಾನ ಗುರುವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಿದ್ದು, ಎರಡೂ ರಾಜ್ಯಗಳಲ್ಲಿ ದಾಖಲೆಯ ಮತದಾನ ನಡೆದಿದೆ.

ನಟ ವಿಜಯ್ ರೋಡ್ ಶೋ ವೇಳೆ ಮತ್ತೊಂದು ದುರಂತ: Selfie ತೆಗೆದುಕೊಳ್ಳುವ ವೇಳೆ ಬೈಕ್ ಸ್ಕಿಡ್, ಅಪಘಾತ! Video
ಶುಕ್ರವಾರ ತಮಿಳುನಾಡಿನ ಶಿವಗಂಗಾದಲ್ಲಿ ನಡೆದ ರೋಡ್ ಶೋ ವೇಳೆ ಮೋಟಾರ್ ಸೈಕಲ್‌ನಲ್ಲಿದ್ದ ಯುವಕನೊಬ್ಬ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ತಮಿಳುನಾಡು: BJP ವಿರೋಧಿ ಅಭಿಯಾನದಲ್ಲಿ ನಿರ್ಮಲಾ ಸೀತಾರಾಮನ್ ಪತಿ ಭಾಗಿ!
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಅವರು ಬಿಜೆಪಿ ವಿರೋಧಿ ಚಳುವಳಿಯಲ್ಲಿ ಪಾಲ್ಗೊಳ್ಳುವ ಮೂಲಕ ಭಾರಿ ಸುದ್ದಿಗೆ ಗ್ರಾಸವಾಗಿದ್ದಾರೆ.

ತಮಿಳುನಾಡಿನಲ್ಲಿ ದ್ರಾವಿಡ ಪಕ್ಷಗಳ ನೇರ ಸೆಣಸಾಟ ಮುಂದುವರಿಯಲಿದೆಯೇ? ತೃತೀಯ ಶಕ್ತಿ ಉದಯಿಸುತ್ತದೆಯೇ? (ನೇರ ನೋಟ)
ತಮಿಳುನಾಡಿನಲ್ಲಿ ಎನ್‌ಡಿಎ ನೇತೃತ್ವ ವಹಿಸಿರುವುದು ಅಣ್ಣಾಡಿಎಂಕೆ. ಈ ಮೈತ್ರಿಕೂಟದಲ್ಲಿ ಎಂಟು ಪಕ್ಷಗಳು. ಅಣ್ಣಾಡಿಎಂಕೆ ಎಲ್ಲಿ ಡಿಎಂಕೆ ಶಕ್ತಿಯುತವಾಗಿದೆಯೋ ಅಂತಹ ಕ್ಷೇತ್ರಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಟ್ಟು...

ವಿಜಯ್ ಒಬ್ಬ ಅಪ್ರಬುದ್ಧ ನಾಯಕ, ನಮ್ಮ ಕಾರ್ಯಕರ್ತರು ಎಂದಿಗೂ TVK ಜೊತೆ ಹೋಗಲ್ಲ: ಡಿ.ಕೆ ಶಿವಕುಮಾರ್ ತಿರುಗೇಟು; Video
ಜಾತ್ಯಾತೀತತೆಯನ್ನು ಉಳಿಸಲು ನಿಜವಾದ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂಬ ಟಿವಿಕೆ ಮುಖ್ಯಸ್ಥ ವಿಜಯ್ ಅವರ ಹೇಳಿಕೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

Tamil Nadu Elections 2026: ಚುನಾವಣೆಗೂ ಮೊದಲೇ ವಿಜಯ್ ನೇತೃತ್ವದ TVK ಗೆ ಸೋಲಿನ ರುಚಿ
ಚುನಾವಣಾ ಆಯೋಗ ಎಡಪ್ಪಾಡಿ ಕ್ಷೇತ್ರದಿಂದ ಟಿವಿಕೆ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದೆ. ಪರಿಣಾಮ ಈ ಕ್ಷೇತ್ರದಲ್ಲಿ ಪಕ್ಷಕ್ಕೆ ಸೋಲುಂಟಾಗಿದೆ.

