ದೇಶಕಾವೇರಿ ವಿವಾದ: ಭಾಷಿಕ ಅಲ್ಪಸಂಖ್ಯಾತರ ರಕ್ಷಣೆಗೆ ಸೌಹಾರ್ದಯುತ ಸಂಬಂಧಕ್ಕೆ ತಮಿಳುನಾಡು ಸಚಿವ ಕರೆ
ಕಾವೇರಿ ವಿವಾದ ಭುಗಿಲೆದ್ದಿದ್ದು ಕರ್ನಾಟಕ-ತಮಿಳುನಾಡು ನಡುವೆ ಮತ್ತೆ ತಿಕ್ಕಾಟ ಪ್ರಾರಂಭವಾಗಿದೆ. ಈ ನಡುವೆ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಉಭಯ ರಾಜ್ಯಗಳ ನಡುವೆ ಸೌಹಾರ್ದಯುತ ಸಂಬಂಧಕ್ಕೆ ಕರೆ ನೀಡಿದ್ದಾರೆ.