ತಮಿಳುನಾಡು ರಾಜಕೀಯ

'ಭವಿಷ್ಯ ಕಾಣುತ್ತಿಲ್ಲ'; ಬಿಜೆಪಿ ನಾಯಕತ್ವ ಭೇಟಿ ಮಾಡಿದ Annamalai; ಸ್ವತಂತ್ರ ರಾಜಕೀಯ ಪಯಣದ ಸುಳಿವು!
ದೇಶ

'ಭವಿಷ್ಯ ಕಾಣುತ್ತಿಲ್ಲ'; ಬಿಜೆಪಿ ನಾಯಕತ್ವ ಭೇಟಿ ಮಾಡಿದ Annamalai; ಸ್ವತಂತ್ರ ರಾಜಕೀಯ ಪಯಣದ ಸುಳಿವು!

ಸಭೆಯಲ್ಲಿ ಅಣ್ಣಾಮಲೈ ಅವರು ತಾವು ರಾಜಕೀಯವಾಗಿ ಸ್ವತಂತ್ರ ಹಾದಿಯಲ್ಲಿ ಸಾಗಲು ಬಯಸುತ್ತಿರುವುದಾಗಿ ಬಿಜೆಪಿ ನಾಯಕತ್ವಕ್ಕೆ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡು ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ನೇಮಿಸಿದ DMK
ದೇಶ

ತಮಿಳುನಾಡು ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ನೇಮಿಸಿದ DMK

ತಮಿಳುನಾಡು ಮಾಜಿ DCM ಉದಯನಿಧಿ ಸ್ಟಾಲಿನ್ ನನ್ನು ರಾಜ್ಯ ವಿಧಾನಸಭೆಯ ಶಾಸಕಾಂಗ ಪಕ್ಷದ ನಾಯಕನನ್ನಾಗಿ ದ್ರಾವಿಡ ಮುನ್ನೇತ್ರ ಕಳಗಂ (DMK) ಆಯ್ಕೆ ಮಾಡಲಾಗಿದೆ. 17ನೇ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಲಿದ್ದಾರೆ.

ಅಭಿಮಾನಿಗಳ ಹುಚ್ಚಾಟ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಜಯ್ ಬೆಂಬಲಿಗ; ಸಾವು-ಬದುಕಿನ ನಡುವೆ ಹೋರಾಟ!
ದೇಶ

ಅಭಿಮಾನಿಗಳ ಹುಚ್ಚಾಟ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಜಯ್ ಬೆಂಬಲಿಗ; ಸಾವು-ಬದುಕಿನ ನಡುವೆ ಹೋರಾಟ!

ತಮಿಳುನಾಡು ರಾಜಕೀಯದಲ್ಲಿ ಸರ್ಕಾರ ರಚನೆಯ ಸುತ್ತಲಿನ ಸಸ್ಪೆನ್ಸ್ ಮುಂದುವರೆದಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ಬೇಸರಗೊಂಡು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

120 ಶಾಸಕರ ಬಲ ಸಿಗುತ್ತಿದ್ದಂತೆ ರಾಜ್ಯಪಾಲರ ಭೇಟಿ: ಸರ್ಕಾರ ರಚನೆಗೆ 'ಸರ್ಕಾರ್' ಹಕ್ಕು ಮಂಡನೆ; ನಾಳೆ ವಿಜಯ್ ಪ್ರಮಾಣವಚನ?
ದೇಶ

120 ಶಾಸಕರ ಬಲ ಸಿಗುತ್ತಿದ್ದಂತೆ ರಾಜ್ಯಪಾಲರ ಭೇಟಿ: ಸರ್ಕಾರ ರಚನೆಗೆ 'ಸರ್ಕಾರ್' ಹಕ್ಕು ಮಂಡನೆ; ನಾಳೆ ವಿಜಯ್ ಪ್ರಮಾಣವಚನ?

ಕಳೆದ ಐದು ದಿನಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿದ್ದ ರಾಜಕೀಯ ಕಣ್ಣಾ ಮುಚ್ಚಾಲೆಗೆ ಕೊನೆಗೂ ತೆರೆಬಿದ್ದಿದೆ. ಶತಪ್ರಯತ್ನಗಳ ಬಳಿಕ ವಿಜಯ್ ನೇತೃತ್ವದ ಟಿವಿಕೆಗೆ 120 ಶಾಸಕರ ಬಲ ಸಿಕ್ಕಿದ್ದು ಬಳಿಕ ವಿಜಯ್ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದರು.

ತಮಿಳುನಾಡು: ತಪ್ಪು ಸಲಹೆಗಳಿಂದ ವಿಜಯ್ ದಾರಿ ತಪ್ಪಿದ್ದೇ ಸರ್ಕಾರ ರಚನೆ ಬಿಕ್ಕಟ್ಟಿಗೆ ಕಾರಣ!
ದೇಶ

ತಮಿಳುನಾಡು: ತಪ್ಪು ಸಲಹೆಗಳಿಂದ ವಿಜಯ್ ದಾರಿ ತಪ್ಪಿದ್ದೇ ಸರ್ಕಾರ ರಚನೆ ಬಿಕ್ಕಟ್ಟಿಗೆ ಕಾರಣ!

"ಗೊಂದಲ ಉಂಟು ಮಾಡಿ ರಾಜ್ಯಪಾಲರನ್ನು ಕಠಿಣ ಸ್ಥಿತಿಯಲ್ಲಿ ಇರಿಸಲಾಯಿತು. ನೀವು ಕುದುರೆ ವ್ಯಾಪಾರ ಮಾಡುತ್ತಿದ್ದೀರಿ ಎಂದು ರಾಜ್ಯಪಾಲರು ಹೇಳಲು ಸಾಧ್ಯವಿಲ್ಲ" ಎಂದು ಗುರುಮೂರ್ತಿ ಹೇಳಿದ್ದಾರೆ.

'ವಿಜಯ್ CM ಆಗುವುದು ಅಮಿತ್ ಶಾಗೆ ಇಷ್ಟವಿಲ್ಲ, ತಮಿಳುನಾಡು ರಾಜಕೀಯದ ಮೇಲೆ ಹಿಡಿತಕ್ಕೆ ಬಿಜೆಪಿ ಪ್ರಯತ್ನ': ಮಾಣಿಕಂ ಟ್ಯಾಗೋರ್
ದೇಶ

'ವಿಜಯ್ CM ಆಗುವುದು ಅಮಿತ್ ಶಾಗೆ ಇಷ್ಟವಿಲ್ಲ, ತಮಿಳುನಾಡು ರಾಜಕೀಯದ ಮೇಲೆ ಹಿಡಿತಕ್ಕೆ ಬಿಜೆಪಿ ಪ್ರಯತ್ನ': ಮಾಣಿಕಂ ಟ್ಯಾಗೋರ್

ವಿಸಿಕೆ ಮತ್ತು ಎಡ ಪಕ್ಷಗಳ ಕುರಿತು ಮಾತನಾಡಿದ ಕಾಂಗ್ರೆಸ್ ಸಂಸದ, ರಾಜ್ಯದಲ್ಲಿ ಬಿಜೆಪಿಯ ಕಾರ್ಯತಂತ್ರವನ್ನು ಮೈತ್ರಿಕೂಟದ ಪಾಲುದಾರರು ಅರ್ಥಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.

ನನಗೆ ನಂಬರ್ ಬೇಕು, ಕೋರಿಕೆಯಲ್ಲ: ಸಂಖ್ಯಾಬಲ ತೋರಿಸುವಂತೆ ವಿಜಯ್ ಗೆ ತಮಿಳುನಾಡು ರಾಜ್ಯಪಾಲ ತಾಕೀತು!
ದೇಶ

ನನಗೆ ನಂಬರ್ ಬೇಕು, ಕೋರಿಕೆಯಲ್ಲ: ಸಂಖ್ಯಾಬಲ ತೋರಿಸುವಂತೆ ವಿಜಯ್ ಗೆ ತಮಿಳುನಾಡು ರಾಜ್ಯಪಾಲ ತಾಕೀತು!

ನಟ-ರಾಜಕಾರಣಿ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ ಅವರ ಸರ್ಕಾರ ರಚಿಸುವ ಪ್ರಯತ್ನವನ್ನು ಸತತ ಎರಡನೇ ದಿನವೂ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ನಿರಾಕರಿಸಿದ ನಂತರ ಗುರುವಾರ ತಮಿಳುನಾಡಿನ ಚುನಾವಣಾ ನಂತರದ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಯಿತು.

DMK-AIADMK ಸೇರಿ ಸರ್ಕಾರ ರಚಿಸಿದರೆ 107 TVK ಶಾಸಕರು ಸಾಮೂಹಿಕ ರಾಜೀನಾಮೆ?
ದೇಶ

DMK-AIADMK ಸೇರಿ ಸರ್ಕಾರ ರಚಿಸಿದರೆ 107 TVK ಶಾಸಕರು ಸಾಮೂಹಿಕ ರಾಜೀನಾಮೆ?

ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಗ್ಗೆ ಸಸ್ಪೆನ್ಸ್ ಇರುವ ನಡುವೆ ವಿಜಯ್ ಅವರ ಪಕ್ಷವಾದ ಟಿವಿಕೆ ಗಂಭೀರ ಬೆದರಿಕೆ ಹಾಕಿದೆ. ರಾಜ್ಯದಲ್ಲಿ ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಯಾದರೆ, ಎಲ್ಲಾ ಟಿವಿಕೆ ಶಾಸಕರು ಸಾಮೂಹಿಕ ರಾಜೀನಾಮೆ ನೀಡುತ್ತಾರೆ ಎಂದು ಹೇಳಲಾಗಿದೆ.

ತನಗಾಗಿ ರಾಜಕೀಯ ಪಕ್ಷ ಆರಂಭಿಸಿದ್ದ ಪೋಷಕರ ವಿರುದ್ಧವೇ ದೂರು, ಕೋರ್ಟ್ ಮೆಟ್ಟಿಲೇರಿದ್ದ ವಿಜಯ್; ಇಂದು ರಾಜಕೀಯಕ್ಕೆ ಮರಳಿದ್ದೇಕೆ? ಹೇಗೆ?
ದೇಶ

ತನಗಾಗಿ ರಾಜಕೀಯ ಪಕ್ಷ ಆರಂಭಿಸಿದ್ದ ಪೋಷಕರ ವಿರುದ್ಧವೇ ದೂರು, ಕೋರ್ಟ್ ಮೆಟ್ಟಿಲೇರಿದ್ದ ವಿಜಯ್; ಇಂದು ರಾಜಕೀಯಕ್ಕೆ ಮರಳಿದ್ದೇಕೆ? ಹೇಗೆ?

ಪಕ್ಷ 108 ಸ್ಥಾನಗಳನ್ನು ಗೆದ್ದಿದೆ, ಎಲ್ಲಾ 234 ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದೆ ಮತ್ತು ಅದರ ಪ್ರದರ್ಶನವನ್ನು ರಾಜ್ಯ ರಾಜಕೀಯಕ್ಕೆ ಒಂದು ದಿಕ್ಸೂಚಿ ಎಂದು ವಿಶ್ಲೇಷಿಸಲಾಗುತ್ತಿದೆ.