ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ

ತಮಿಳುನಾಡು ರಾಜ್ಯಪಾಲರ ನಡೆ ಆತಂಕಕಾರಿ: ಸುಪ್ರೀಂ ಕೋರ್ಟ್
ತಮಿಳುನಾಡು ರಾಜ್ಯಪಾಲರ ನಡೆ ಆತಂಕಕಾರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಡಿಎಂಕೆ ನಾಯಕ ಕೆ ಪೊನ್ಮುಡಿ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವ ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದರು.

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿ, ರಾಜಕಾರಣಕ್ಕೆ ಮರಳುತ್ತಾರಾ ಸೂಪರ್ ಸ್ಟಾರ್?
ಸೂಪರ್ ಸ್ಟಾರ್ ರಜನಿಕಾಂತ್ ಸೋಮವಾರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾಗಿರುವುದು ಅವರ ಅಭಿಯಾನಿಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ. ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದಿದ್ದಾರೆ.

