ತಮಿಳುನಾಡು ವಿಧಾನಸಭಾ ಚುನಾವಣೆ

2026 ತಮಿಳುನಾಡು ವಿಧಾನಸಭಾ ಚುನಾವಣೆ: TVK ಪಕ್ಷಕ್ಕೆ Whistle ಚಿಹ್ನೆ!
ಟಿವಿಕೆ ಪಕ್ಷದ ಚಿಹ್ನೆ ಸಿಳ್ಳೆ (Whistle) ಆದರೆ MNM ಪಕ್ಷಕ್ಕೆ 'ಬ್ಯಾಟರಿ ಟಾರ್ಚ್' ನೀಡಲಾಗಿದೆ.

ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇವಾಲಯಗಳು ಸರ್ಕಾರದ ನಿಯಂತ್ರಣದಿಂದ ಮುಕ್ತ: K Annamalai
ಭಾರತ ಒಂದು ವಿಶಿಷ್ಟ ಮತ್ತು ಅನನ್ಯ ರಾಷ್ಟ್ರವಾಗಿದ್ದು, ಪ್ರಬಲ ಜಾತ್ಯಾತೀಯ ರಾಷ್ಟ್ರವಾಗಿದೆ. ನಮ್ಮ ನೆರೆಹೊರೆಯ ದೇಶಗಳು ಧಾರ್ಮಿಕವಾಗಿ ಪ್ರಾಮುಖ್ಯತೆ ನೀಡುತ್ತಿವೆ. ಆದರೆ ಭಾರತದಲ್ಲಿ ಎಲ್ಲ ಸಮುದಾಯ ಮತ್ತು ಧರ್ಮೀಯರನ್ನೂ ಸಮಾನವಾಗಿ ನೋಡಲಾಗುತ್ತದೆ.

ಬಿಜೆಪಿಗೆ ಖುಷ್ಬೂ ಎಂಟ್ರಿಯೊಂದಿಗೆ ಸಿಟಿ ರವಿಗೆ ರಾಷ್ಟ್ರೀಯ ಮಟ್ಟದಲ್ಲಿ ಶುಭಾರಂಭ!
ನೂತನವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿಟಿ ರವಿ, ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಂಪೂರ್ಣ ಜವಾಬ್ದಾರಿಯನ್ನು ಪಡೆಯುವ ಸಾಧ್ಯತೆಯಿದೆ.

