ತಮಿಳುನಾಡು ವಿಧಾನಸಭೆ

ವಿಧಾನಸಭೆಯಲ್ಲಿ ವಿಜಯ್ ಸನ್ನೆಗೆ ಕೆರಳಿದ DMK; ಬಾಡಿ ಶೇಮಿಂಗ್ ಆರೋಪಕ್ಕೆ ಸಿಎಂ ಜೋಸೆಫ್ ವಿಜಯ್ ಸ್ಪಷ್ಟನೆ!
ತಮಿಳುನಾಡು ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಸಿಎಂ ಜೋಸೆಫ್ ವಿಜಯ್ ಮಾಡಿದ್ದ ಸನ್ನೆಯೊಂದು ವಿವಾದಕ್ಕೆ ಕಾರಣವಾಗಿದ್ದು ಇದರ ಬೆನ್ನಲ್ಲೇ ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಸ್ಪಷ್ಟೀಕರಣ ನೀಡಿದ್ದಾರೆ. ತಮ್ಮ ಸನ್ನೆಯು ಉದ್ದೇಶಪೂರ್ವಕವಲ್ಲ.

ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ: ಸಿಎಂ ಜೋಸೆಫ್ ವಿಜಯ್ ಆರೋಪಕ್ಕೆ DMK ಆಕ್ರೋಶ, ಸದನದಿಂದ ಶಾಸಕರು ಹೊರಕ್ಕೆ..!
ಸದನದ ಕಲಾಪ ಆರಂಭವಾಗುತ್ತಿದ್ದಂತೆ ಡಿಎಂಕೆ ವಿಪ್ ಇ.ವಿ. ವೇಲು ಅವರು ಸೋಮವಾರ ವಿಧಾನಸಭೆಯಲ್ಲಿ ವಿಜಯ್ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಇಡಿ ಆರೋಪಗಳ ಉಲ್ಲೇಖಗಳನ್ನು ದಾಖಲೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದರು.

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ
ರಾಜ್ಯ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಮರಣೋತ್ತರ ಪರೀಕ್ಷೆಯ ವರದಿಗಳು ಅವರಿಗೆ ಚಿತ್ರ ಹಿಂಸೆ ನೀಡಲಾಗಿದೆ. ಅತ್ಯಂತ ಸಮೀಪದಿಂದ ಗುಂಡು ಹಾರಿಸಲಾಗಿದೆ ಎಂಬುದನ್ನು ಸೂಚಿಸುತ್ತವೆ ಎಂದರು.

ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
ತಮಿಳುನಾಡು ಆರೋಗ್ಯ ಸಚಿವ ಕೆ ಜಿ ಅರುಣ್‌ರಾಜ್ ಅವರು ನೀಟ್ ವಿರುದ್ಧ ಇಂದು ನಿರ್ಣಯ ಮಂಡಿಸಿದ್ದು, ನೀಟ್ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ.

'Where's Your Father' ಉದಯನಿಧಿ ಸ್ಟಾಲಿನ್‌ಗೆ ಸಿಎಂ ವಿಜಯ್ ಪ್ರಶ್ನೆ; 'In People's Hearts' ಎಂದ ಎಂಕೆ ಸ್ಟಾಲಿನ್!
2026ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಮುನ್ನಡೆಸಿದ್ದ ಸ್ಟಾಲಿನ್, ತಮ್ಮ ಕೊಳತ್ತೂರು ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ವಿರುದ್ಧವೇ ಆಘಾತಕಾರಿ ಸೋಲನ್ನು ಅನುಭವಿಸಿದ್ದರು.

ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ TVK ಶಾಸಕನಿಗೆ ಹೈಕೋರ್ಟ್ ತಡೆ! 'ಅಮಾನವೀಯ ನಡೆ' ಎಂದ ಸುಪ್ರೀಂ ಕೋರ್ಟ್
ಸಂವಿಧಾನದ 226 ನೇ ವಿಧಿಯು ಕೆಲವು ರಿಟ್‌ಗಳನ್ನು ಹೊರಡಿಸಲು ಹೈಕೋರ್ಟ್ ಅಧಿಕಾರದ ಬಗ್ಗೆ ವ್ಯವಹರಿಸುತ್ತದೆ. ಈ ವಿಷಯದಲ್ಲಿ ಹೈಕೋರ್ಟ್‌ನಲ್ಲಿ ಬಾಕಿ ಇರುವ ವಿಚಾರಣೆಯನ್ನು ಸಹ ಪೀಠ ತಡೆಹಿಡಿದಿದೆ.

Tamil Nadu Assembly floor test: ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮೀರಿ 144 ಶಾಸಕರ ಬೆಂಬಲ; AIADMK ಇಬ್ಭಾಗ!
ಡಿಎಂಕೆ ಸಭಾತ್ಯಾಗ ಮಾಡಿ, ಮತದಾನದ ಸಮಯದಲ್ಲಿ ಸದನದ ಒಟ್ಟು ಬಲವನ್ನು ಕಡಿಮೆ ಮಾಡಿತು. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಎಐಎಡಿಎಂಕೆ ಬಂಡಾಯ ಬಣ ಪಕ್ಷದ ವಿಪ್ ಉಲ್ಲಂಘಿಸಿ ವಿಜಯ್ ಪರವಾಗಿ ಮತ ಚಲಾಯಿಸಿದೆ ಎನ್ನಲಾಗಿದೆ.

Tamil Nadu Assembly: ವಿಜಯ್ ವಿಶ್ವಾಸಮತ ಯಾಚನೆ; ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!
ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ 234 ಸದಸ್ಯರ ಸದನದಲ್ಲಿ 118 ರ ಬಹುಮತಕ್ಕೆ 10 ಸ್ಥಾನಗಳ ಕೊರತೆಯಿದೆ.

ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಈ ನಿರ್ಣಯವನ್ನು ಬೆಂಬಲಿಸಿದವು.

