ಮಧುರೈ ನಗರದ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ತಂಡ, ಇಂದು ದಿಂಡಿಗಲ್ನ ದುರೈರಾಜ್ ನಗರದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವ ಐ ಪೆರಿಯಸಾಮಿ ಅವರ ಮನೆಯಲ್ಲಿ ತೀವ್ರ ಶೋಧ ನಡೆಸಿದೆ.