ತಮಿಳ್ ತಲೈವಾಸ್

ಪ್ರೊಕಬಡ್ಡಿ ಲೀಗ್ 2019: ತಮಿಳ್ ತಲೈವಾಸ್ ಸೋಲಿನ ಪಾಠ ಮಾಡಿದ ಬೆಂಗಳೂರು ಬುಲ್ಸ್!
ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಶನಿವಾರದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ಮತ್ತೆ ಘರ್ಜಿಸಿದ್ದು, ತಮಿಳ್ ತಲೈವಾಸ್ ತಂಡವನ್ನು ಅವರ ತವರಿನಲ್ಲೇ ಮಣಿಸುವ ಮೂಲಕ ಟೂರ್ನಿಯಲ್ಲಿ ಮತ್ತೊಂದು ಗೆಲುವಿನ ನಗೆ ಬೀರಿದ್ದಾರೆ.

ಪ್ರೊ ಕಬಡ್ಡಿ: ತಮಿಳ್ ತಲೈವಾಸ್ ವಿರುದ್ಧ ಬೆಂಗಳೂರು ಬುಲ್ಸ್ಗೆ ರೋಚಕ ಜಯ
ಪ್ರೋ ಕಬಡ್ಡಿ 5ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ತಂಡ ಸತತ ಎರಡು ಪಂದ್ಯಗಳಲ್ಲಿ ಜಯ ಗಳಿಸಿದೆ.

