ತರಕಾರಿ ವ್ಯಾಪಾರಿ

ಹಾವೇರಿಯ ತರಕಾರಿ ವ್ಯಾಪಾರಿಗೆ 29 ಲಕ್ಷ ರೂ GST ನೋಟಿಸ್!
ರಾಜ್ಯ

ಹಾವೇರಿಯ ತರಕಾರಿ ವ್ಯಾಪಾರಿಗೆ 29 ಲಕ್ಷ ರೂ GST ನೋಟಿಸ್!

ಸಣ್ಣ ತರಕಾರಿ ಅಂಗಡಿ ನಡೆಸುತ್ತಿರುವ ಶಂಕರಗೌಡ ಹಾದಿಮನಿ ಅವರಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ನಿಯಮಗಳ ಅಡಿಯಲ್ಲಿ 29 ಲಕ್ಷ ರೂ. ಪಾವತಿಸಲು ಕೇಳಲಾಗಿದೆ.

ಬೆಂಗಳೂರು: ತರಕಾರಿ ವ್ಯಾಪಾರಿ ಸಾಕ್ಷಿ ಪರಿಗಣಿಸಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!
ರಾಜ್ಯ

ಬೆಂಗಳೂರು: ತರಕಾರಿ ವ್ಯಾಪಾರಿ ಸಾಕ್ಷಿ ಪರಿಗಣಿಸಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ವಿಚಾರಣೆ ನಡೆಸಿದ ಅನೇಕ ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ ನಂತರ ಪ್ರಕರಣ ಕೈ ಜಾರುವ ಹಂತದಲ್ಲಿತ್ತು. ಆದರೆ ಈಗ ಪ್ರತ್ಯಕ್ಷದರ್ಶಿ ಸಲ್ಮಾ ಅವರ ಹೇಳಿಕೆ ಮೇಲೆ ಇಡೀ ಪ್ರಕರಣ ನಿಂತಿತ್ತು. ತರಕಾರಿ ಮಾರುತ್ತಿದ್ದ ಸಲ್ಮಾ ಅಂಗಡಿಯಿಂದ ಕೇವಲ 10 ಅಡಿ ದೂರದಲ್ಲಿ ಕೊಲೆ ನಡೆದಿತ್ತು.

ಬರೋಬ್ಬರಿ ರೂ.8.64 ಲಕ್ಷ ವಿದ್ಯುತ್ ಬಿಲ್ ನೋಡಿ ಆಘಾತ; ತರಕಾರಿ ವ್ಯಾಪಾರಿ ಆತ್ಮಹತ್ಯೆಗೆ ಶರಣು
ದೇಶ

ಬರೋಬ್ಬರಿ ರೂ.8.64 ಲಕ್ಷ ವಿದ್ಯುತ್ ಬಿಲ್ ನೋಡಿ ಆಘಾತ; ತರಕಾರಿ ವ್ಯಾಪಾರಿ ಆತ್ಮಹತ್ಯೆಗೆ ಶರಣು

ಬರೋಬ್ಬರಿ ರೂ.8.64 ಲಕ್ಷ ವಿದ್ಯುತ್ ಬಿಲ್ ನೋಡಿ ಆಘಾತಗೊಂಡ ತರಕಾರಿ ವ್ಯಾಪಾರಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಭರತ್ ನಗರದಲ್ಲಿ ಗುರುವಾರ ನಡೆದಿದೆ...