ತರಗತಿಗಳು

ಮೇ 31ಕ್ಕೆ ಶಾಲೆಗಳ ಆರಂಭ: ಸರ್ಕಾರದಿಂದ ಮಾರ್ಗಸೂಚಿ, ಮೊದಲ ದಿನ ಸಿಹಿ ನೀಡಿ ಮಕ್ಕಳ ಸ್ವಾಗತ
ರಾಜ್ಯ

ಮೇ 31ಕ್ಕೆ ಶಾಲೆಗಳ ಆರಂಭ: ಸರ್ಕಾರದಿಂದ ಮಾರ್ಗಸೂಚಿ, ಮೊದಲ ದಿನ ಸಿಹಿ ನೀಡಿ ಮಕ್ಕಳ ಸ್ವಾಗತ

ಬೇಸಿಗೆ ರಜೆ ಕಳೆದು ನೂತನ ಶೈಕ್ಷಣಿಕ ವರ್ಷ ಮೇ 31ರಂದು ಬುಧವಾರ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸರ್ಕಾರ ಸೂಚನೆ ನೀಡಿದೆ.

ನಗರದಲ್ಲಿ ಹೆಚ್ಚಿದ ಕೊರೋನಾ: ಆನ್'ಲೈನ್ ತರಗತಿ ಆರಂಭಕ್ಕೆ ಬೆಂಗಳೂರು ವಿವಿ ನಿರ್ಧಾರ
ರಾಜ್ಯ

ನಗರದಲ್ಲಿ ಹೆಚ್ಚಿದ ಕೊರೋನಾ: ಆನ್'ಲೈನ್ ತರಗತಿ ಆರಂಭಕ್ಕೆ ಬೆಂಗಳೂರು ವಿವಿ ನಿರ್ಧಾರ

ನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಇದೀಗ ಮುಂದಿನ ಸೆಮಿಸ್ಟರ್‌ಗೆ ಆನ್‌ಲೈನ್‌ನಲ್ಲಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ. 

ನ.17ಕ್ಕೆ ಕಾಲೇಜು ಆರಂಭ, ಹೇಗೆ- ಏನು ಮುಂಜಾಗ್ರತೆ ಕ್ರಮ: ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಏನಂತಾರೆ?
ರಾಜ್ಯ

ನ.17ಕ್ಕೆ ಕಾಲೇಜು ಆರಂಭ, ಹೇಗೆ- ಏನು ಮುಂಜಾಗ್ರತೆ ಕ್ರಮ: ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಏನಂತಾರೆ?

ಕೊರೋನಾ ಸೋಂಕಿತರು ಮತ್ತು ಸಾಯುವವರ ಸಂಖ್ಯೆ ಇಳಿಕೆಯಾಗುತ್ತಿರುವಾಗ ಮುಂದಿನ ತಿಂಗಳು ನವೆಂಬರ್ 17ರಂದು ಕಾಲೇಜು ಆರಂಭಿಸುವುದು ಎಂದು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ.

ಸುರಕ್ಷಿತ ವಾಹನ ಚಾಲನೆ; ಪಿಯುಸಿ ವಿದ್ಯಾರ್ಥಿಗಳಿಗೆ ಬೋಧನೆ
ರಾಜ್ಯ

ಸುರಕ್ಷಿತ ವಾಹನ ಚಾಲನೆ; ಪಿಯುಸಿ ವಿದ್ಯಾರ್ಥಿಗಳಿಗೆ ಬೋಧನೆ

ಸುರಕ್ಷಿತ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯದ ಪದವಿಪೂರ್ವ...

ಬೇಸಿಗೆ ರಜೆಯಲ್ಲಿ ತರಗತಿಗಳನ್ನು ನಡೆಸದಂತೆ ರಾಜ್ಯದ ಶಾಲೆಗಳಿಗೆ ಸುತ್ತೋಲೆ
ರಾಜ್ಯ

ಬೇಸಿಗೆ ರಜೆಯಲ್ಲಿ ತರಗತಿಗಳನ್ನು ನಡೆಸದಂತೆ ರಾಜ್ಯದ ಶಾಲೆಗಳಿಗೆ ಸುತ್ತೋಲೆ

ಬೇಸಿಗೆ ರಜೆಯಲ್ಲೂ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವುದರ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕು ರಕ್ಷಣಾ ಆಯೋಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಎಲ್ಲಾ ಶಾಲೆಗಳಿಗೂ...