ದೇಶದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ. ಕಳೆದ ಕೆಲವು ದಿನಗಳಿಂದ ಮಾಲಿನ್ಯದ ಮಟ್ಟವು ಆತಂಕಕಾರಿಯಾಗಿ ಹೆಚ್ಚಾಗಿದೆ. ಮಕ್ಕಳು ಮತ್ತು ವೃದ್ಧರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಂತಕ್ಕೆ ಪರಿಸ್ಥಿತಿ ಹದಗೆಟ್ಟಿದೆ.