ತರುಣ್ ರಾಜು

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ಸ್ನೇಹಿತ ತರುಣ್ ರಾಜುಗೆ ಜಾಮೀನು ನಿರಾಕರಿಸಿದ ಕೋರ್ಟ್
ನಟಿ ರನ್ಯಾ ರಾವ್ ಸ್ನೇಹಿತ ತರುಣ್ ರಾಜು ಸಲ್ಲಿಸಿದ್ದ ಜಾಮೀನು ಅರ್ಜಿಗೆ ಡಿಆರ್ಐ ಪ್ರಬಲ ಆಕ್ಷೇಪ ವ್ಯಕ್ತಪಡಿಸಿತ್ತು.

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಸ್ನೇಹಿತ ತರುಣ್ ರಾಜುಗೆ 14 ದಿನ ನ್ಯಾಯಾಂಗ ಬಂಧನ
ತರುಣ್ ರಾಜು ಅವರ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಕಸ್ಟಡಿ ಅಂತ್ಯಗೊಂಡ ನಂತರ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಈ ಆದೇಶ ಹೊರಡಿಸಿದ್ದಾರೆ.

