ರಾಜ್ಯಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ಸಾಗಲಿ ಎಂದು ವಿಶೇಷ ಪೂಜೆ ಮಾಡಿದ್ದ ತಲಕಾವೇರಿ ಅರ್ಚಕ!
ಜಿಲ್ಲೆಯಲ್ಲಿ ಭಾರೀ ಮಳೆಗೆ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಕುಸಿದು ಬಿದ್ದು ತಲಕಾವೇರಿ ದೇವಸ್ಥಾನದ ಪ್ರಧಾನ ಅರ್ಚಕ ಟಿ ಎಸ್ ನಾರಾಯಣ ಆಚಾರ್ ಸೇರಿದಂತೆ 5 ಮಂದಿ ಕಣ್ಮರೆಯಾಗಿದ್ದು ಅವರ ಹುಡುಕಾಟ ಮುಂದುವರಿದಿದೆ.