ತಲಕಾವೇರಿ ಭೂಕುಸಿತ

ತಲಕಾವೇರಿ ಭೂಕುಸಿತ: ಪತ್ತೆಯಾಗದ 2 ಮೃತದೇಹ, 12ನೇ ದಿನವೂ ಮುಂದುವರಿದ ಶೋಧಕಾರ್ಯ
ರಾಜ್ಯ

ತಲಕಾವೇರಿ ಭೂಕುಸಿತ: ಪತ್ತೆಯಾಗದ 2 ಮೃತದೇಹ, 12ನೇ ದಿನವೂ ಮುಂದುವರಿದ ಶೋಧಕಾರ್ಯ

ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ತಲಕಾವೇರಿಯ ಸಮೀಪದ  ಬ್ರಹ್ಮಗಿರಿ ಬೆಟ್ಟದಲ್ಲಿನ  ಭೂಕುಸಿತ ಕಾರಣ ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮನೆ ನೆಲಸಮವಾದ ಪ್ರಕರಣದಲ್ಲಿ ಘಟನೆ ನಡೆದು 12 ದಿನಗಳು ಕಳೆದರೂ, ಈವರೆಗೆ ಇಬ್ಬರ ಶವಗಳನ್ನು ಪತ್ತೆ ಮಾಡಲಾಗಿಲ್ಲ.

ತಲಕಾವೇರಿ ಭೂಕುಸಿತ: ನಾಪತ್ತೆಯಾಗಿರುವ ನಾಲ್ವರಿಗಾಗಿ ಮುಂದುವರೆದ ಶೋಧಕಾರ್ಯ
ರಾಜ್ಯ

ತಲಕಾವೇರಿ ಭೂಕುಸಿತ: ನಾಪತ್ತೆಯಾಗಿರುವ ನಾಲ್ವರಿಗಾಗಿ ಮುಂದುವರೆದ ಶೋಧಕಾರ್ಯ

ತಲಕಾವೇರಿ ಭೂಕುಸಿತ ಉಂಟಾಗಿ ಕಣ್ಮರೆಯಾದವರ ಪತ್ತೆಗಾಗಿ ಸೋಮವಾರವೂ ತ್ವರಿಗತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಎನ್'ಡಿಆರ್'ಎಫ್, ಎಸ್'ಡಿಆರ್'ಎಫ್, ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಸೇರಿ 60ಕ್ಕೂ ಹೆಚ್ಚು ಮಂದಿಯಿಂದ ಶೋಧ ಕಾರ್ಯ ನಡೆಯಿತು. 

ತಲಕಾವೇರಿಯಲ್ಲಿ ಭೂಸಮಾಧಿಯಾದ ಅಚ೯ಕರ ಕುಟುಂಬಸ್ಥರಿಗೆ 7 ಲಕ್ಷ ರೂ.ಪರಿಹಾರ: ಸಚಿವ ವಿ.ಸೋಮಣ್ಣ
ರಾಜ್ಯ

ತಲಕಾವೇರಿಯಲ್ಲಿ ಭೂಸಮಾಧಿಯಾದ ಅಚ೯ಕರ ಕುಟುಂಬಸ್ಥರಿಗೆ 7 ಲಕ್ಷ ರೂ.ಪರಿಹಾರ: ಸಚಿವ ವಿ.ಸೋಮಣ್ಣ

ತಲಕಾವೇರಿಯಲ್ಲಿ ಭೂಸಮಾಧಿಯಾದ ಸಂತ್ರಸ್ತ ಅಚ೯ಕರ ಕುಟುಂಬಸ್ಥರಿಗೆ ಸರ್ಕಾರ 7 ಲಕ್ಷ ರೂ.ಪರಿಹಾರ ಘೋಷಿಸಿದೆ.