ರಾಜ್ಯನಾಚಿಕೆಯಿಂದ ತಲೆ ತಗ್ಗಿಸುತ್ತೇನೆ: ನ್ಯಾಯಾಂಗದ ಸ್ಥಿತಿ ಬಗ್ಗೆ ಕಪಿಲ್ ಸಿಬಲ್ ಕಳವಳ
ಪ್ರಸ್ತುತ ನ್ಯಾಯಾಂಗದ ಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ನ್ಯಾಯಾಂಗದಲ್ಲಿರುವ ಕೆಲವು ಸದಸ್ಯರು "ನಾವು ತಲೆ ತಗ್ಗಿಸುವಂತೆ ಮಾಡಿದರು" ಮತ್ತು ಇತ್ತೀಚಿನ...