ಸ್ವಾರಸ್ಯಮಧ್ಯಪ್ರದೇಶ: ಬೆಟ್ಟಿಂಗ್ ನಲ್ಲಿ ಸೋತಿದ್ದಕ್ಕೆ ತಲೆ ಬೋಳಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ
ಮುಂದಿನ ಪ್ರಧಾನ ಮಂತ್ರಿ ಯಾರು ಆಗುತ್ತಾರೆ ಎನ್ನುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನೊಂದಿಗೆ ಕಟ್ಟಿದ ಬೆಟ್ಟಿಂಗ್ ನಲ್ಲಿ ಸೋತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲೆ ಬೋಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ರಾಜಗಢದಲ್ಲಿ ನಡೆದಿದೆ.