ದೇಶಹಿಂದುಳಿದ ವರ್ಗದ ಇಬ್ಬರು ವ್ಯಕ್ತಿಗಳಿಗೆ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ, ಇಬ್ಬರು ಆರೋಪಿಗಳ ಬಂಧನ
ಶಾಕ್ಯ ಸಮುದಾಯದ ಇಬ್ಬರು ವ್ಯಕ್ತಿಗಳಿಗೆ ತಲೆಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.