ರಾಜ್ಯಬೆಳಗಾವಿ: ಮನುಷ್ಯನ ಕೂದಲಿನಿಂದ ಸಾವಯವ ರಸಗೊಬ್ಬರ ತಯಾರಿಸಿದ ವಿದ್ಯಾರ್ಥಿನಿಯರು!
ಯಾವುದಕ್ಕೂ ಉಪಯೋಗ ಬಾರದ ಮನುಷ್ಯನ ತಲೆಕೂದಲಿಂದ ನಿಮ್ಮ ತೋಟದಲ್ಲಿ ಯಾವುದಾದರೂ ಸಸ್ಯಗಳನ್ನು ಬೆಳೆಸಲು ಸಾಧ್ಯ ಎಂಬುದು ನಿಮಗೆ ಗೊತ್ತಿದೆಯೆ, ಹೌದು,ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಇಂಥದೊಂದು ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ.