ರಾಜ್ಯಬೆಂಗಳೂರಿನಲ್ಲಿ ಜನಾಂಗೀಯ ದಾಳಿ, ನಾಗಾಲ್ಯಾಂಡ್ ವ್ಯಕ್ತಿಯ ತಲೆಗೆ ಗಂಭೀರ ಗಾಯ
ನಾಗಾಲ್ಯಾಂಡ್ನ 25 ವರ್ಷದ ಯುವಕನೊಬ್ಬನಿಗೆ ಆರು ಮಂದಿಯ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿದ ನಂತರ ಅವರ ತಲೆಬುರುಡೆ ಮುರಿದಿದ್ದು, ಹಲವು ಬಾರಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಸಂಬಂಧ ಸೋಮವಾರ ದೂರು ದಾಖಲಿಸಿಕೊಂಡ ಇಂದಿರಾನಗರ ಪೊಲೀಸರು ಗುರುವಾರ ಗ್ಯಾಂಗ್ನ ಮೂವರನ್ನು ಬಂಧಿಸಿದ್ದಾರೆ.