ದೇಶಹರ್ಯಾಣ: 'ರೈತರ ತಲೆಯನ್ನು ಒಡೆಯಿರಿ' ಪೊಲೀಸರಿಗೆ ಉಪವಿಭಾಗಾಧಿಕಾರಿ ನಿರ್ದೇಶನದ ವಿಡಿಯೋ ವೈರಲ್!
ಬಿಜೆಪಿ ಮುಖಂಡರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆಗೆ ಒಡೆಯುವಂತೆ ಹರಿಯಾಣದ ಉನ್ನತ ಜಿಲ್ಲಾ ಅಧಿಕಾರಿಯೊಬ್ಬರು ಪೊಲೀಸರಿಗೆ ನಿರ್ದೇಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಹಲವರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.