ತಲೈವಾ
ಬಿಡುಗಡೆಗೂ ಮುನ್ನವೇ ಜೈಲರ್ 2 ಹಿಸ್ಟರಿ ಕ್ರಿಯೇಟ್! ಅಡ್ವಾನ್ಸ್ ಬುಕಿಂಗ್ನಲ್ಲೇ ₹20 ಕೋಟಿ ಗಳಿಸಿದ ತಲೈವಾ
ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ 'ಜೈಲರ್ 2' ಚಿತ್ರದ ಜಾಗತಿಕ ಮುಂಗಡ ಬುಕಿಂಗ್ ಆರಂಭವಾದ ಕೇವಲ 24 ಗಂಟೆಗಳಲ್ಲಿ ₹20 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್ನಲ್ಲಿ ಭಾರಿ ದಾಖಲೆ ಬರೆದಿದೆ. ಆ ಕುರಿತ ವರದಿ ಇಲ್ಲಿದೆ:

ಸೂಪರ್ ಸ್ಟಾರ್ ರಜನಿಕಾಂತ್'ಗೆ 73ನೇ ಹುಟ್ಟುಹಬ್ಬದ ಸಂಭ್ರಮ: ನಟ ಧನುಷ್ ಸೇರಿ ಅಭಿಮಾನಿಗಳಿಂದ ಶುಭಾಶಯ
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 73ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ನಟ ಧನುಷ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

