ತಲ್ವಾರ್

ಬೆಂಗಳೂರಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳ ಹುಚ್ಚಾಟ: ತಲ್ವಾರ್ ಹಿಡಿದು ಡ್ಯಾನ್ಸ್, ಕೆಲಕಾಲ ಆತಂಕ ಸೃಷ್ಟಿ
ಈ ನಡುವೆ ಚಿತ್ರಮಂದಿರದ ಎದುರು ಪವನ್ ಕಲ್ಯಾಣ್ ಅಭಿಮಾನಿಗಳು ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಗಮನಿಸಿದ ಮಡಿವಾಳ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತಲ್ವಾರ್ ಚಿತ್ರದ ಟ್ರೈಲರ್

ತಲ್ವಾರ್‌ನಲ್ಲಿ ಕೇಕ್ ಕತ್ತರಿಸಿದ ದುನಿಯಾ ವಿಜಿಗೆ ನೋಟಿಸ್ ನೀಡಲು ಡಿಸಿಪಿ ಸೂಚನೆ, ವಿಜಯ್ ಹೇಳಿದ್ದೇನು?
ತಮ್ಮ ಕೆಲಸಗಳ ಮೂಲಕ ಆದರ್ಶ ವ್ಯಕ್ತಿಯಾಗಬೇಕಾದವರೇ ವಿಕೃತಿ ಮೆರೆದರೆ ಅಂತಹವರನ್ನು ಏನೆಂದು ಕರೆಯಬೇಕು. ಹೌದು ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ತಮ್ಮ 46ನೇ ವರ್ಷ ಹುಟ್ಟುಹಬ್ಬದಂದು ತಲ್ವಾರ್ ನಲ್ಲಿ ಕೇಕ್ ಕತ್ತರಿಸಿದ ಹಿನ್ನೆಲೆಯಲ್ಲಿ ವಿಜಿ ವಿರುದ್ಧ ಪ್ರಕರಣ ದಾಖಲಿಸಲು ಗಿರಿನಗರ ಪೊಲೀಸರು ಮುಂದಾಗಿದ್ದಾರೆ.

ತಲ್ವಾರ್ ಚಿತ್ರ ವಿಕ್ಷಿಸಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಆರುಷಿ ತಲ್ವಾರ್ ಹತ್ಯೆ ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ತಯಾರಾಗಿರುವ ಚಿತ್ರ ತಲ್ವಾರ್ ನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವೀಕ್ಷಿಸಲಿದ್ದಾರೆ.

ವಾರಾಂತ್ಯದಲ್ಲಿ ೯ ಕೋಟಿ ಗಳಿಕೆ ಕಂಡ 'ತಲ್ವಾರ್'
ನೊಯಿಡಾದಲ್ಲಿ ನಡೆದ ಜೋಡಿ ಕೊಲೆ ಆಧಾರಿತ ಸಿನೆಮಾ, ಮೇಘನಾ ಗುಲ್ಜಾರ್ ನಿರ್ದೇಶನದ 'ತಲ್ವಾರ್' ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿದೆ. ಇರ್ಫಾನ್ ಖಾನ್ ಮತ್ತು ಕೊಂಕಣಾ ಸೇನ್

ಪ್ರತಿ ಗಾಂಧಿ ಜಯಂತಿಗೂ ಸಿನೆಮಾ ಬಿಡುಗಡೆ ಮಾಡಲಿರುವ ವಿಶಾಲ್ ಭಾರದ್ವಾಜ್
ವಿಶಾಲ್ ಭಾರದ್ವಾಜ್ ನಿರ್ದೇಶನದ 'ಹೈದರ್' ಕಳೆದ ವರ್ಷ ಅಕ್ಟೋಬರ್ ೨ಕ್ಕೆ ಬಿಡುಗಡೆಯಾಗಿತ್ತು ಹಾಗೂ ಈ ವರ್ಷ ಅವರ ಸಹ ನಿರ್ಮಾಣದ 'ತಲ್ವಾರ್' ಬಿಡುಗಡೆಗೆ

