ತಳವಾರ

ಒಬಿಸಿ ಪಟ್ಟಿಯಿಂದ ತಳವಾರ, ಪರಿವಾರ ಸಮುದಾಯವನ್ನು ತೆಗೆದುಹಾಕಿದ ರಾಜ್ಯ ಸರ್ಕಾರ!
ಒಬಿಸಿ ಪಟ್ಟಿಯಿಂದ ತಳವಾರ ಹಾಗೂ ಪರಿವಾರ ಸಮುದಾಯಗಳನ್ನು ತೆಗೆದುಹಾಕಿದ್ದು ಈ ಕುರಿತು ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ತಳವಾರ,ಪರಿವಾರ,ಸಿದ್ದಿ ಜನಾಂಗ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ
ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.

ತಳವಾರ, ಪರಿವಾರ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಗೆಜೆಟ್ ಅಧಿಸೂಚನೆಗೆ ಕಾರಜೋಳ ಆದೇಶ
ತಳವಾರ, ಪರಿವಾರ ಹಾಗೂ ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯ ಅನುಸಾರ ರಾಜ್ಯದಲ್ಲೂ ಗೆಜೆಟ್ ಅಧಿಸೂಚನೆ ಹೊರಡಿಸಲು ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

