ಕ್ರಿಕೆಟ್ಬೆಂಗಳೂರು: ನಿವೃತ್ತಿ ವದಂತಿ ತಳ್ಳಿಹಾಕಿದ ವಿರಾಟ್ ಕೊಹ್ಲಿ; ಹೇಳಿದ್ದು ಹೀಗೆ....
ಶನಿವಾರ ಆರ್ಸಿಬಿ ಇನ್ನೋವೇಶನ್ ಲ್ಯಾಬ್ನಲ್ಲಿ ನಡೆದ ಟಾಕ್ ಸೆಷನ್ನಲ್ಲಿ ಮಾತನಾಡಿದ ಕೊಹ್ಲಿ, ಯಾರೂ ಉದ್ವೇಗಕ್ಕೆ ಒಳಗಾಗಬೇಡಿ. ನಾನು ಯಾವುದೇ ಘೋಷಣೆ ಮಾಡುತ್ತಿಲ್ಲ. ಸದ್ಯಕ್ಕೆ ಎಲ್ಲವೂ ಸರಿಯಾಗಿದೆ. ನಾನು ಆಟವನ್ನು ಆಡಲು ಇಷ್ಟಪಡುತ್ತೇನೆ. ಕ್ರಿಕೆಟ್ ಆಟವನ್ನು ಆನಂದಿಸುತ್ತೇನೆ ಎಂದರು.