ದೇಶಚೀನಾ ಸೇನೆಯ ದಾಳಿಗೆ ಸಜ್ಜು: ಭಾರತೀಯ ಯೋಧರು ಗಡಿ ಬಳಿ ಯಾವ ರೀತಿ ತರಬೇತಿ ಪಡೆಯುತ್ತಿದ್ದಾರೆ ವಿಡಿಯೊ ನೋಡಿ!
ಭಾರತ ಮತ್ತು ಚೀನಾ ಗಡಿ ನಡುವೆ ಉದ್ವಿಗ್ನತೆ ಮತ್ತೆ ತಲೆದೋರುವ ಲಕ್ಷಣ ಕಾಣುತ್ತಿದೆ, ಎರಡೂ ದೇಶಗಳ ನಡುವೆ ಮಾತುಕತೆ ನಡೆಯುತ್ತಿದ್ದರೂ ಕೂಡಾ ಪರಿಸ್ಥಿತಿ ಮಾತ್ರ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಾಗಿ ಭಾರತ ಈಗ ಚೀನಾದ ಗಡಿಯಲ್ಲಿ ಭಾರತದ ಬ್ರಹ್ಮಾಸ್ತ್ರ ಎಂದೇ ಕರೆಯಲ್ಪಡುವ ಬೋಫೋರ್ಸ್ ಗನ್ಗಳನ್ನ ನಿಯೋಜಿಸಿದೆ.