ಕ್ರಿಕೆಟ್T20 World Cup ಟ್ರೋಫಿಯೊಂದಿಗೆ ತವರಿನತ್ತ ಹೊರಟ ಟೀಂ ಇಂಡಿಯಾ: ನಾಳೆ ದೆಹಲಿಗೆ ಆಗಮಿಸುವ ಸಾಧ್ಯತೆ
ಕೈಯಲ್ಲಿ ಟ್ರೋಫಿ ಹಿಡಿದು ವಿಮಾನದಲ್ಲಿ ನಿಂತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ನಾಯಕ ರೋಹಿತ್ ಶರ್ಮಾ, ಇದು ತವರಿಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಟೀಂ ಇಂಡಿಯಾ ಗುರುವಾರ ಬೆಳಗ್ಗೆ ದೆಹಲಿಗೆ ಬಂದಿಳಿಯುವ ನಿರೀಕ್ಷೆಯಿದೆ.