ರಾಜ್ಯ'ಸೌಜನ್ಯ ಅತ್ಯಾಚಾರ- ಕೊಲೆ ಪ್ರಕರಣದ ಸೂಕ್ತ ತನಿಖೆ ನಡೆದಿಲ್ಲ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೂಕ್ತ'
ಧರ್ಮಸ್ಥಳದಲ್ಲಿ ನಡೆದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ನಂತರ, ಪ್ರಕರಣ ಸರಿಯಾದ ತನಿಖೆ ಸರಿಯಾಗಿ ನಡೆಸಿಲ್ಲ ಎಂದು ಮಕ್ಕಳ ವಿಶೇಷ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.