ರಾಜ್ಯರಾಜ್ಯ ಸರ್ಕಾರದಿಂದ ಅರ್ಚಕರಿಗೆ ಶುಭಸುದ್ದಿ: 3 ತಿಂಗಳುಗಳ ಮುಂಗಡ ತಸ್ತಿಕ್ ಬಿಡುಗಡೆ!
ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಅರ್ಚಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಅದರಂತೆ 27000 ದೇವಾಲಯಗಳ ಅರ್ಚಕರಿಗೆ 3 ತಿಂಗಳುಗಳ ಮುಂಗಡ ತಸ್ತಿಕ್ ಬಿಡುಗಡೆ ಮಾಡಿ ಆದೇಶಿಸಿದೆ. ಅಲ್ಲದೆ 'ಸಿ' ದರ್ಜೆ ದೇವಾಲಯಗಳ ಸಿಬ್ಬಂದಿಗಳಿಗೆ ದಿನಸಿ ಕಿಟ್ಗಳ ನೀಡುವಂತೆ ಆದೇಶ ಹೋರಡಿಸಲಾಗಿದೆ.