ತಹವ್ವುರ್ ರಾಣಾ

26/11 Mumbai attacks: ನಾನು 'ಪಾಕ್ ಸೇನೆಯ ನಂಬಿಕಸ್ಥ ಏಜೆಂಟ್'; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ತಹವ್ವುರ್ ರಾಣಾ!
ವರ್ಷಗಳ ಕಾನೂನು ಹೋರಾಟ ಮತ್ತು ಹಸ್ತಾಂತರ ಪ್ರಕ್ರಿಯೆ ನಂತರ ಭಾರತಕ್ಕೆ ಕರೆತಂದ ರಾಣಾನ ಮೊದಲ ಸುತ್ತಿನ ವಿಚಾರಣೆಯ ಸಮಯದಲ್ಲಿ ಈ ಮಾಹಿತಿಯನ್ನು ಬಾಯ್ಬಿಟ್ಟಿದ್ದಾನೆ.

ಸತತ 8 ಗಂಟೆ ವಿಚಾರಣೆ ನಡೆಸಿದರೂ ಯಾವುದೇ ಮಾಹಿತಿ ಬಾಯಿಬಿಡದ ಉಗ್ರ ರಾಣಾ ತಹವ್ವುರ್
ನಾಲ್ವರು ಅಧಿಕಾರಿಗಳನ್ನು ಒಳಗೊಂಡ ಅಪರಾಧ ವಿಭಾಗದ ತಂಡ ಬುಧವಾರ ಭಯೋತ್ಪಾದಕ ದಾಳಿಯ ಪಿತೂರಿಯಲ್ಲಿ ರಾಣಾ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

26/11 ದಾಳಿಯ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಯುಎಸ್ ಕೋರ್ಟ್ ಅನುಮೋದನೆ
2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಪಾಕಿಸ್ತಾನಿ ಮೂಲದ ಕೆನಡಾದ ಉದ್ಯಮಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ನ್ಯಾಯಾಲಯ ಅನುಮೋದನೆ ನೀಡಿದೆ.

