ವಿದೇಶಮುಂಬೈ ಉಗ್ರ ದಾಳಿಯ ಆರೋಪಿ ತಹವ್ವುರ್ ರಾಣಾ ಅರ್ಜಿ ತಿರಸ್ಕರಿಸಿದ ಅಮೆರಿಕ ಕೋರ್ಟ್; ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರ
2008ರ ಮುಂಬೈ ಭಯೋತ್ಪಾದನಾ ದಾಳಿಯ ಸಂಚು ಆರೋಪಿ ತಹವ್ವುರ್ ಹುಸೇನ್ ರಾಣಾನನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರುವ ಸಾಧ್ಯತೆ ಇದೆ. ಪಾಕಿಸ್ತಾನಿ ಮೂಲದ ಈ ಕೆನಡಾದ ಉದ್ಯಮಿಯ ಮನವಿಯನ್ನು ಅಮೆರಿಕಾ ನ್ಯಾಯಾಲಯ ತಿರಸ್ಕರಿಸಿದೆ.